ಬಸ್ ಪಲ್ಟಿ, ಚಾಲಕ ಸಾವು

Bus accident driver died: 13 injured

23-02-2018

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕಿಕ್ಕೇರಿ ಸಮೀಪದ ಬಸವನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ವೋಲ್ವೊ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಸೈಯದ್ ಶಕೀಲ್ ಅಹಮದ್(45) ಸ್ಥಳದಲ್ಲೇ ಮೃತಪಟ್ಟಿದ್ದು, ನಿರ್ವಾಹಕ ಸೇರಿದಂತೆ ಇತರೆ 13 ಜನರಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆ ಮತ್ತು ಚನ್ನರಾಯಪಟ್ಟಣದ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸು, ಮೈಸೂರಿನಿಂದ ಬೆಳಗಾವಿಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

Bus volvo ಚಿಕಿತ್ಸೆ ಕೆ.ಎಸ್.ಆರ್.ಟಿ.ಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ