ಯಾಕ್ ಬೇಕಿತ್ತು ಜಯಮ್ಮ?

women officer caught for bribe :ACB

23-02-2018

ಬಾಗಲಕೋಟೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಕೆ.ಎನ್.ಜಯಮ್ಮ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಿಗಮದ ವತಿಯಿಂದ ನೀಡುವ 40 ಸಾವಿರ ರೂ. ಸಾಲದ ಚೆಕ್ ನೀಡಲು ಮುರಳೀಧರ್ ರಾವ್ ಎಂಬುವವರಿಂದ 2 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡಕ್ಕೆ ಸಿಕ್ಕಿಬಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

bribe ACB ಸಮಯ ಡಿವೈಎಸ್ಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ