ರಾಜವಂಶಸ್ಥರಿಂದ ಅಭಿಷೇಕ

Yaduveer in shravanabelagola

23-02-2018

ಹಾಸನ: ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ಏಳನೇ ದಿನ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು. ಸಾವಿರಾರು ಜನರ ಸಮ್ಮುಖದಲ್ಲಿ ಬಾಹುಬಲಿಗೆ ಜಲಾಭಿಷೇಕ ನೆರವೇರಿಸಿ, ಪುಷ್ಪಾರ್ಚನೆ ಮಾಡಿದ ಯದುವೀರ್, ಮೊದಲಬಾರಿಗೆ ಮಹಾಮಸ್ತಕಾಭಿಷೇಕಕ್ಕೆ ಬಂದಿರುವುದು ಅತ್ಯಂತ ಖುಷಿತಂದಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ