ರಾಹುಲ್ ಗಾಂಧಿ ರೋಡ್ ಶೋ

Rahul gandhu road show in  Vijayapura

24-02-2018

ಬೆಳಗಾವಿ: ಇಂದಿನಿಂದ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯ ಅಥಣಿಯಲ್ಲಿ ಬೃಹತ್ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ತಾಲ್ಲೂಕಿನ ತಿಕೋಟಾ ಗ್ರಾಮದಲ್ಲಿ ಸ್ತ್ರೀ ಶಕ್ತಿ ಸಮಾವೇಶ, ತೊರವಿ ಗ್ರಾಮದಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿಜಯಪುರ ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿರುವ ರಾಹುಲ್ ಗಾಂಧಿ, ಪ್ರವಾಸಿ ಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷರು ಮತ್ತು ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul gandhi Road show ಸಮಾವೇಶ ಮಾತುಕತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ