ತುಮಕೂರು ಬಿಜೆಪಿಯಲ್ಲಿ ಭಿನ್ನಮತ..!

dissident in tumkur BJP..!

24-02-2018

ತುಮಕೂರು: ತುಮಕೂರು ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಪೋಟಗೊಂಡಿದೆ. ಬಿಜೆಪಿ ಜಿಲ್ಲಾಧ್ಯಕ್ಷನ ಬೆಂಬಲಿಗರು ಮತ್ತು ಮಾಜಿ ಸಚಿವರ ಬೆಂಬಲಿಗರ ನಡುವೆ ವಾಗ್ಯುದ್ಧ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್ ಮತ್ತು ಮಾಜಿ ಸಜಿವ ಸೊಗಡು ಶಿವಣ್ಣ ಕಡೆಯ ಬೆಂಬಲಿಗರು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಬಿಜೆಪಿಗೆ ಸಮರ್ಥ ನಾಯಕನಿಲ್ಲ ಎಂದು ಸೊಗಡು ಶಿವಣ್ಣ ಬೆಂಬಲಿಗರ ಮಾತಾದಾರೇ, ಗಂಜಿ ಗಿರಾಕಿಗಳಿಗೆ ಮಣೆ ಹಾಕಲಾಗುತ್ತಿದೆ ಎಂದು ಮತ್ತೊಂದು ಗುಂಪು ಆರೋಪಿಸಿದೆ. ಆದರೆ ಇದೆಲ್ಲದರ ಮಧ್ಯೆ ಪಕ್ಷದಲ್ಲಿನ ಇತರೆ ಕಾರ್ಯಕರ್ತರು ಅಸಹಾಯಕತೆ ತೋಡಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Facebook BJP ಗಂಜಿ ಗಿರಾಕಿ ವಾಗ್ದಾಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ