ವರದಕ್ಷಿಣೆ: ಬೇಡವಾದ ಬದುಕು...

Dowry: A women committed suicide

26-02-2018

ಬೆಂಗಳೂರು: ನಗರದ ಮಲ್ಲೇಶ್ವರಂ ನಿವಾಸಿ ರಶ್ಮಿ (30) ಎಂಬ ಮಹಿಳೆ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಣಾಗಿದ್ದಾರೆ. ರಾಮಮೂರ್ತಿನಗರದ ಕೆಂಪೇಗೌಡ ರಸ್ತೆ ಬಳಿಯ ಪ್ಲಾಟ್ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸತೀಶ್ ಎಂಬಾತನ ಜೊತೆ ರಶ್ಮಿಯ ಮದುವೆಯಾಗಿತ್ತು. ರಶ್ಮಿ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು, ರಶ್ಮಿಯ ಪೋಷಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿರುವ ರಾಮಮೂರ್ತಿನಗರ ಪೊಲೀಸರು, ಗಂಡ ಸತೀಶ್ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Dowry suicide ಪೋಷಕರು ಕಿರುಕುಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ