ಪಿ.ಚಿದಂಬರಂ ಪುತ್ರನ ಬಂಧನ

Karti Chidambaram Arrested By CBI

28-02-2018

ಚೆನ್ನೈ: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಅವರನ್ನು ಚೆನ್ನೈ ಏರ್ಪೋರ್ಟ್ನಲ್ಲಿ ಸಿಬಿಐ ಬಂಧಿಸಿದೆ. ಚಿದಂಬರಂ ಅವರು ಕೇಂದ್ರ ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾದ ವಿದೇಶಿ ಹೂಡಿಕೆಗೆ ಅವಕಾಶ ದೊರಕಿತ್ತು. ಈ ಡೀಲ್ ನಲ್ಲಿ ಕಾರ್ತಿ ಚಿದಂಬರಂ ಅವರು ಐಎನ್ಎಕ್ಸ್ ನಿಂದ ಕಮಿಷನ್ ಪಡೆದಿದ್ದರು ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ತನಿಖೆಗೆ ಸಹಕರಿಸದ ಹಿನ್ನೆಲೆ ಕಾರ್ತಿ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಹೇಳಿದೆ.


ಸಂಬಂಧಿತ ಟ್ಯಾಗ್ಗಳು

P. Chidambaram Finance Minister ಆರೋಪ ಮಾಜಿ ಸಚಿವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ