ಹೊತ್ತಿ ಉರಿದ ಮೊಬೈಲ್ ಟವರ್…

fire at mobile tower near mysuru

28-02-2018

ಮೈಸೂರು: ಜಿಲ್ಲೆಯ ಆಲನಹಳ್ಳಿಯಲ್ಲಿನ ಮನೆಯೊಂದರ ಮೇಲೆ ನಿರ್ಮಿಸಿದ್ದ ಮೊಬೈಲ್ ನೆಟ್ವರ್ಕ್ ಟವರ್, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದ್ದು ಸುಟ್ಟು ಕರಕಲಾಗಿದೆ. ಏರ್ ಟೆಲ್ ಕಂಪನಿಗೆ ಸೇರಿದ್ದೆನ್ನಲಾದ ಮೊಬೈಲ್ ಟವರ್ ಹೊತ್ತಿ ಉರಿಯುತ್ತಿರುವುದನ್ನು ಕಂಡ ಜನರು ಅಗ್ನಿಶಾಮಕ ದಳಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ