ಕಾರ್ತಿ ಅರೆಸ್ಟ್ ಗೆ ಖರ್ಗೆ ಆಕ್ಷೇಪ

Mallikarjun kharge reaction on P.Chidambaram

28-02-2018

ಕಲಬುರಗಿ: ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಬಂಧನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪಿಸಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ಇರುವ ಸಮಯದಲ್ಲಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಬಿಜೆಪಿ ಈ ರೀತಿ ಕುತಂತ್ರ ನಡೆಸಿದೆ. ಹಿಂದೆ ಇಂದಿರಾ ಗಾಂಧಿ ಅವರಿಗೂ ಇದೇ ರೀತಿ ಮಾಡಿದ್ದರು, ಇವರು ಎಷ್ಟು ತೊಂದರೆ ಕೊಡುತ್ತಾರೋ ಕಾಂಗ್ರೆಸ್ ಪಕ್ಷಕ್ಕೆ ಅಷ್ಟು ಒಳ್ಳೆಯದು ಎಂದು ಖರ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mallikarjun kharge P.Chidambaram ಚುನಾವಣೆ ರಾಜಕಾರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ