ಕಾವೇರಿಯಲ್ಲಿ ಮುಳುಗಿ ವ್ಯಕ್ತಿ ಸಾವು

BMTC driver died in cauvery river

28-02-2018

ಮಂಡ್ಯ: ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಬಿಎಂಟಿಸಿ ಬಸ್ ಡ್ರೈವರ್ ಶಿವಣ್ಣ(57) ಎಂಬುವರು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಎಂಟಿಸಿ 16ನೇ ಡಿಪೋದಲ್ಲಿ ಡ್ರೈವರ್ ಆಗಿದ್ದ ಇವರು, ಕುಟುಂಬ ಸಮೇತ ಬಂದಿದ್ದ ವೇಳೆ ಕಾವೇರಿ ನದಿಯಲ್ಲಿ ಈಜಿಗಿಳಿದಿದ್ದಾಗ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ಹೇಹ ಪತ್ತೆಯಾಗಿದ್ದು, ಹಲಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

cauvery driver ಮುತ್ತತ್ತಿ ಬಿಎಂಟಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ