ರುಂಡವಿಲ್ಲ ಮೃತ ದೇಹ ಪತ್ತೆ...

Murder or suicide...

01-03-2018

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಕಳಸ್ತವಾಡಿ ಕೆರೆಯ ಬಳಿ ರು೦ಡವಿಲ್ಲದ ಮೃತ ದೇಹವೊಂದು ಪತ್ತೆಯಾಗಿದೆ. ಕಳಸ್ತವಾಡಿ ಕೆರೆಯ ಬಳಿ ರುಂಡವಿಲ್ಲದ ಮೃತದೇಹ ಬಿದ್ದಿರುವುದನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಮೇಟಗಳ್ಳಿ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ.

 


ಸಂಬಂಧಿತ ಟ್ಯಾಗ್ಗಳು

Mysterious death ಪರಿಶೀಲನೆ ರು೦ಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ