ಪೊಲೀಸ್ v/s ಮಾಜಿ ಪೊಲೀಸಮ್ಮ.

Police v/s  former lady police

01-03-2018

ದೆಹಲಿ: ಈ ಹಿಂದೆ ಬಳ್ಳಾರಿ ಎಸ್ಪಿಯಾಗಿದ್ದ ಚೇತನ್ ಮತ್ತು ಐಜಿಪಿಯಾಗಿದ್ದ ಮುರುಗನ್, ಈ ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ವಿಧಾನಸಭಾ ಚುನಾವಣಾ ಕಾರ್ಯಗಳಲ್ಲಿ ನಿಯೋಜಿಸದೇ ಇರುವಂತೆ ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಇವರಿಬ್ಬರೂ ಹಿಂದೆ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದರೆಂದು ಆರೋಪಿಸಿರುವ ಅನುಪಮಾ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸೂಕ್ತ ದಾಖಲೆಗಳನ್ನೂ ನೀಡುತ್ತೇನೆ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

anupama shenoy IGP ಚುನಾವಣಾ ಆಯೋಗ ದಾಖಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ