ಕಾವೇರಿ…ಮುಂದೇನು?

Cauvery...what next?

02-03-2018

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ಉಭಯ ಸದನಗಳ ವಿರೋಧ ಪಕ್ಷದ ನಾಯಕರು, ಕಾವೇರಿ ಅಚ್ಚುಕಟ್ಟು ಭಾಗದ ಶಾಸಕರು, ಸಂಸದರ ಸಭೆ ಕರೆದಿದ್ದಾರೆ. ಮಾರ್ಚ್ 7ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಸುಪ್ರೀಂಕೋರ್ಟ್ ತೀರ್ಪಿನ ಸಾಧಕ-ಬಾಧಕಗಳು, ಸರ್ಕಾರದ ಮುಂದಿನ ನಿಲುವುಗಳು, ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.


ಸಂಬಂಧಿತ ಟ್ಯಾಗ್ಗಳು

Cauvery meeting ಕಾವೇರಿ ಉಭಯ ಸದನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ