ಕಿಡಿಗೇಡಿಗಳಿಗೆ ತಪರಾಕಿ

police detained 2 for harrassing school girls

03-03-2018

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹಂಪಾದೇವನಹಳ್ಳಿಯಲ್ಲಿ ಶಾಲಾ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಇಬ್ಬರು ಕಾಮುಕರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮಗ್ಗ ಥಳಿಸಿದ್ದಾರೆ. ಮಾರುತಯ್ಯ, ವಿರುಪಣ್ಣ ಎಂಬ ಕುಡುಕ ಕಾಮುಕರಿಗೆ ಸಖತ್ ಗೂಸ ನೀಡಿದ್ದಾರೆ. ಇವರಿಬ್ಬರೂ ಬಳ್ಳಾರಿ ಮೂಲದವರಾಗಿದ್ದು, ಜೀರಾಳ ಗ್ರಾಮದ ದೇವಸ್ಥಾನದ ಕಾಮಗಾರಿಯಲ್ಲಿ ಕೂಲಿಗಾಗಿ ಬಂದಿದ್ದರು ಎಂದು ತಿಳಿದು ಬಂದಿದೆ. ಪಾನಮತ್ತರಾಗಿ ಶಾಲೆ ಬಳಿ ಬಂದು ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ತಕ್ಕ ಪಾಠ ಕಲಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

school Harassment ಕಾಮುಕ ಗೂಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ