ಬಿಜೆಪಿ ಯುವ ಮೋರ್ಚಾದಲ್ಲಿ ಭಿನ್ನಮತ

Dissent in mysore BJP yuva morcha?

03-03-2018

ಮೈಸೂರು: ರಾಜಕೀಯ ಪಕ್ಷಗಳಲ್ಲಿ ಸಾಮಾನ್ಯ ಎಂಬಂತೆ ಮೈಸೂರು ಬಿಜೆಪಿ ಪಕ್ಷದ ಯುವ ಸಮೂಹದಲ್ಲಿ ವೈಮನಸ್ಸು ಮೂಡಿದೆ. ಆಂತರಿಕ ಜಗಳದ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ಗ್ರಾಮಾಂತರ ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರಾಧ್ಯಕ್ಷ ಕೋಟೆ ಎಂ.ಶಿವಣ್ಣ ಅವರನ್ನು ಭೇಟಿ ಮಾಡಿ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಷಡಕ್ಷರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಹುಣಸೂರಿನ ಕಾಂತರಾಜ್, ಪ್ರಸನ್ನ, ಕೋಟೆ ಸಮಂತ್, ಕೆ.ಆರ್.ನಗರ ಪ್ರತಾಪ್ ರಾಜಿನಾಮೆ ಸಲ್ಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Resignation Yuva Morcha ರಾಜಕೀಯ ಆಂತರಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ