ಅಧಿಕಾರಿಗಳ ವರ್ಗಾವಣೆ ಪರ್ವ ಶುರು

election effect: officers Transfer begin in karnataka

03-03-2018

ಮೈಸೂರು: 2018ರ ಎಲೆಕ್ಷನ್ ಶುರುವಾಗುತ್ತಿದ್ದಂತೆ, ರಾಜ್ಯದ ಅಧಿಕಾರಿಗಳ ವರ್ಗಾವಣೆ ಪರ್ವ ಕೂಡ ಶುರುವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರನ್ನು ಹಾಸನಕ್ಕೆ ವರ್ಗಾಯಿಸಿ, ಅಲ್ಲಿನ ಡಿಸಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನ ಡಿಸಿಯಾಗಿ ನೇಮಿಸಲಾಗಿದೆ. ಮೂರು ದಿನಗಳ ಹಿಂದೆ ಮೈಸೂರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ರವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ