ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

4people assault by other 3 in kolar

05-03-2018

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ನಾಗಶೆಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಆಡಂಪಲ್ಲಿ ಗ್ರಾಮದವರಾದ ಸುಬ್ರಮಣಿ, ರೋಜಾ, ಸರಸ್ವತಿ, ನಾರಾಯಣಮ್ಮ, ಎಂಬುವರ ಮೇಲೆ ವಿನಾಯಕ್, ಮಾರಪ್ಪ, ಮೂರ್ತಿ ಹಲ್ಲೆ ನೆಡೆಸಿದ್ದಾರೆ. ಮದುವೆ ವಿಚಾರದಲ್ಲಿ ಎರಡೂ ಕುಟುಂಬಗಳ ನಡುವೆ ವೈಮನಸ್ಯ ಹಿನ್ನೆಲೆ ಮಾರಾಮಾರಿಯಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

assault weapons ಮಾರಕಾಸ್ತ್ರ ಹಲ್ಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ