ಕೆರೆ ಮಣ್ಣಿಗೂ ಕಳ್ಳರ ಕಾಟ

illegal mud lorries detained by villagers

05-03-2018

ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸಾಸಲವಾಡ ಗ್ರಾಮದ ಕೆರೆಯಿಂದ ಅಕ್ರಮವಾಗಿ ಮಣ್ಣನ್ನು ಸಾಗಾಟ ಮಡುತ್ತಿದ್ದ 8 ಲಾರಿ ಸೇರಿದಂತೆ ಒಂದು ಜೆಸಿಬಿಯನ್ನು ಗ್ರಾಮಸ್ಥರೇ ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ನಿನ್ನೆ ತಡ ರಾತ್ರಿ ಮಣ್ಣನ್ನು ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ಗ್ರಾಮಸ್ಥರು, ಸ್ಥಳಕ್ಕೆ ತಹಶೀಲ್ದಾರ್ ಬರುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿ ಅಕ್ರಮ ಮಣ್ಣು ಲಾರಿಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

mafia illegal ಅಕ್ರಮ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ