ಜನ ಸುರಕ್ಷಾ ಯಾತ್ರೆಯಲ್ಲಿ ಮೇನಕಾ ಗಾಂಧಿ

Menaka gandhi participated in jana suraksha yatra

05-03-2018

ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿ ಹಮ್ಮಿಕೊಂಡಿದ್ದ ಜನ ಸುರಕ್ಷಾ ಯಾತ್ರೆಗೆ ಕೇಂದ್ರ ಸಚಿವೆ ಮೇನಕಾ ಗಾಂಧಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ಕೇರಳದಂತೆ ಕರ್ನಾಟಕದಲ್ಲೂ ಹಿಂದೂ ಯುವಕರ ಸರಣಿ ಹತ್ಯೆಗಳಾಗುತ್ತಿವೆ, ಜನಸುರಕ್ಷಾ ಯಾತ್ರೆ ರಾಜ್ಯದಲ್ಲಿ ಅಗತ್ಯ, ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗೆ ಯಾತ್ರೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಪ್ರಧಾನಿಯವರೇ ಯಾತ್ರೆಯಲ್ಲಿ ಪಾಲ್ಗೊಗೊಳ್ಳುವಂತೆ ಸೂಚಿಸಿದ್ದಾರೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಬಂದರೆ ಗೋರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.


ಸಂಬಂಧಿತ ಟ್ಯಾಗ್ಗಳು

Maneka Gandhi jana suraksha yatra ಪ್ರಧಾನಿ ಗೋರಕ್ಷಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ