ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆ..!

Sexual harassment on amature girl: Suicide...!

05-03-2018

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ ಎನ್ನಲಾಗಿದ್ದು, ಜಿಲ್ಲೆಯ ಮುಲ್ಲಂಗಿಚಟ್ಲಪಲ್ಲಿ ಗ್ರಾಮದ ಆರೋಪಿ ಬಾಲಕ ಹರೀಶನನ್ನು ಕಟ್ಟಿಹಾಕಿ ಥಳಿಸಿರುವ ಘಟನೆಯು ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬಾಗೇಪಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide amature ಅಪ್ರಾಪ್ತ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ