ಮುಖ್ಯಕಾರ್ಯದರ್ಶಿಗಳೊಂದಿಗೆ ಸಭೆ

Cauvery issue: Meeting with Secretary of states

06-03-2018

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತು, ಕೇಂದ್ರ ಸರ್ಕಾರ ಇದೇ ತಿಂಗಳ 9ರಂದು ನಾಲ್ಕೂ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಸಭೆ ಕರೆದಿದೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಜಲಸಂಪನ್ಮೂಲ ಇಲಾಖೆ ಸಭೆಗೆ ಆಗಮಿಸುವಂತೆ ಕರೆ ನೀಡಿದೆ. ಮಂಡಳಿ ರಚಿಸುವಂತೆ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.


ಸಂಬಂಧಿತ ಟ್ಯಾಗ್ಗಳು

Supreme court Cauvery ಜಲಸಂಪನ್ಮೂಲ ಮಂಡಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ