ಸಿಎಂ ತವರಲ್ಲಿ ಜೆಡಿಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜು...

JDS ready to rally in cm siddaramaiah constituency

06-03-2018

ಮೈಸೂರು: ಸಿಎಂ ಸ್ವಕ್ಷೇತ್ರ ವರುಣಾದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜುಗೊಳ್ಳುತ್ತಿದೆ. ವರುಣಾ ಕ್ಷೇತ್ರದ ಎಸ್.ಹೊಸಕೋಟೆಯಲ್ಲಿ ಇದೇ ತಿಂಗಳ 9ರಂದು ಜೆಡಿಎಸ್ನ 'ವಿಕಾಸ ಪರ್ವ' ಯಾತ್ರೆ ಹಮ್ಮಿಕೊಳ್ಳಲಾಗಿದೆ. ವರುಣಾ ಕ್ಷೇತ್ರದ ಕಾಂಗ್ರೆಸ್ನ ಸಂಭವನೀಯ ಅಭ್ಯರ್ಥಿ ಯತೀಂದ್ರ ಅವರಿಗೆ ಟಾಂಗ್ ನೀಡಲು ಹೊಸ ಅಭ್ಯರ್ಥಿ ಅಭಿಷೇಕ್ ಗೆ ಟಿಕೆಟ್ ನಿಡಿರುವ ಜೆಡಿಎಸ್ ಯಾತ್ರೆಗೆ ಸಿದ್ಧತೆ ನಡೆಸಿದೆ. ಈ ಕುರಿತು ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಎಸ್.ಎಮ್.ಅಭಿಷೇಕ್, ಸಿಎಂ ತವರು ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. 2018ರ  ಚುನಾವಣೆಯಲ್ಲಿ ವರುಣಾದಲ್ಲಿ ಅಚ್ಚರಿ ಫಲಿತಾಂಶ ಬರಲಿದೆ. ಕುಮಾರಸ್ವಾಮಿಯವರ 20 ತಿಂಗಳ ಆಡಳಿತ ನನಗೆ ಶ್ರೀರಕ್ಷೆ. ಚುನಾವಣೆಯಲ್ಲಿ ವರುಣಾ ಜನ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

Vikasa Parva election ಸಂಭವನೀಯ ಅಭಿವೃದ್ಧಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ