ದಾವಣಗೆರೆ: ಉದ್ಯಮಿ ಕಚೇರಿ ಮೇಲೆ ಐಟಿ ದಾಳಿ

IT Raid in Davanagere..!

06-03-2018

ದಾವಣಗೆರೆ: ದಾವಣಗೆರೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಉದ್ಯಮಿ ಹಾಗು ಬಿಜೆಪಿ ಸ್ಥಳೀಯ ಮುಖಂಡ ಅಜಯ್ ಕುಮಾರ್ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ನಗರದ ಎಸ್.ಎಸ್.ಬಡಾವಣೆಯಲ್ಲಿರುವ ನೂತನ ಕಟ್ಟಡ, ಸೇರದಂತೆ ಇತರೆಡೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಅಂತರದಲ್ಲಿ ವಿವಿಧೆಡೆ ಐಟಿ ಅಧಿಕಾರಿಗಳ ಮೂರನೇ ದಾಳಿ ಇದಾಗಿದೆ.

 


ಸಂಬಂಧಿತ ಟ್ಯಾಗ್ಗಳು

IT Raid Income tax ಇಲಾಖೆ ಆದಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ