ಅರ್ಕೇಶ್ವರ ದೇವಸ್ಥಾನದಲ್ಲಿ ಕಳ್ಳತನ...

Robbery in temple

07-03-2018

ರಾಮನಗರ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ರಾಮನಗರದ ಅಗ್ರಹಾರದಲ್ಲಿರುವ ದೇಗುಲದ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಹಣದ ಹುಂಡಿ ದೋಚಿದ್ದಾರೆ. ತಡರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

temple robbery ಹುಂಡಿ ಪೊಲೀಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ