ನರಹಂತಕರು ಯಾರು?

siddaramaiah tong to BJP

07-03-2018

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಮಾತನಾಡಲು ಅವಕಾಶ ನೀಡಿದರೆ ನರಹಂತಕರು ಯಾರು ಎಂದು ಅವರೇ ಹೇಳುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಸರಣಿ ಟ್ವೀಟ್  ಮಾಡಿರುವ ಸಿದ್ದರಾಮಯ್ಯ, ಈ ಇಬ್ಬರೂ ನಾಯಕರ ಮೌನ ಬಿಜೆಪಿ ನಾಯಕರ ಮಾನ ಉಳಿಸಿದೆ ಎಂದು ಟೀಕಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು, ಆದರೆ, 8 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್  ಗೆದ್ದಿತ್ತು, ಅವರ ಕಾಲ್ಗುಣ ಚೆನ್ನಾಗಿತ್ತು ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

tweet siddaramaiah ಪ್ರಧಾನಿ ನರಹಂತಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ