ಬಿಬಿಎಂಪಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇರುತ್ತಾ?

BBMP: Congress-JDS alliance what next?

07-03-2018

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಇಂದು ಜೆಡಿಎಸ್ ಸಂಸದೀಯ ಮಂಡಳಿ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಲಿದೆ. ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ಬಿಬಿಎಂಪಿ ಮೈತ್ರಿ ಮುಂದುವರೆಸಬೇಕೇ, ಬೇಡವೇ? ಎಂಬ ಬಗ್ಗೆ ದೇವೇಗೌಡರು ಸಭೆಯಲ್ಲಿ  ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Parliamentary H.D.Deve Gowda ಕಚೇರಿ ಅಭ್ಯರ್ಥಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ