ಸನ್ನಡತೆ ಆಧಾರದ ಮೇಲೆ ಬಿಡುಗಡೆ ಭಾಗ್ಯ..

Good conduct :92 prisoners released

07-03-2018

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ರಾಜ್ಯಾದ್ಯಂತ ಎಲ್ಲ ಜೈಲುಗಳಿಂದ ಒಟ್ಟು 92 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 31, ಮೈಸೂರು 16, ಬೆಳಗಾವಿ ಕಾರಾಗೃಹದಿಂದ 9, ಕಲಬುರಗಿ 14, ವಿಜಯಪುರ 9, ಬಳ್ಳಾರಿ 6, ಧಾರವಾಡ ಜೈಲಿನಿಂದ 7 ಕೈದಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಬಿಡುಗಡೆಗೊಳಿಸಲಾಗಿದೆ. ರಾಜ್ಯದ ವಿವಿಧ ಜೈಲುಗಳಿಂದ ಬಿಡುಗಡೆಯಾಗಬೇಕಿದ್ದ ಎಲ್ಲ ಕೈದಿಗಳನ್ನೂ ಪರಪ್ಪನ ಅಗ್ರಹಾರಕ್ಕೆ ಕರೆಸಿಕೊಂಡು ಅಲ್ಲಿನಿಂದಲೇ ಬಿಡುಗಡೆ ಮಾಡಿದ್ದಾರೆ ಎಂದು ಸೂಪರ್ ಸುದ್ದಿಗೆ ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

prision Released ಅಗ್ರಹಾರ ಕೈದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ