ಚಿಕ್ಕೋಡಿಗೆ ಜಿಲ್ಲೆಯ ಭಾಗ್ಯಕ್ಕೆ ಆಗ್ರಹ

chikkodi prakash demand for separate district

07-03-2018

ಬೆಳಗಾವಿ: ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಅನ್ನುವುದು ಆ ಭಾಗದ ಜನರ ಬಹುದಿನಗಳ ಬೇಡಿಕೆ. ಅದಕ್ಕಾಗಿ ಹಲವಾರು ಪ್ರತಿಭಟನೆಗಳು ಕೂಡ ನಡೆದಿವೆ. ಇದೀಗ ಸಂಸದ ಪ್ರಕಾಶ್ ಹುಕ್ಕೇರಿ, ಇತರೆ ಜನಪ್ರತಿನಿಧಿಗಳು, ಮಠಾಧೀಶರು ಮತ್ತು ಗಣ್ಯರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ