ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲು ಮುಗಿಬಿದ್ದ ಜನತೆ

Kannada News

09-05-2017 211

ಮೈಸೂರು: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾದರ್ಶನ ನಡೆಸಿದ ವೇಳೆ ಈ ಘಟನೆ ನಡೆದಿದೆ. ಮೈಸೂರಿನಲ್ಲಿರುವ ತಮ್ಮ ನಿವಾಸದ ಬಳಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿ ಸಾರ್ವಜನಿಕರಿಂದ ಸಿ.ಎಂ. ಸಿದ್ದರಾಮಯ್ಯನವರಿಗೆ ಅಹವಾಲುಗಳು ಸಲ್ಲಿಸಿದರು. ಸಾರ್ವಜನಿಕರು ಅಹವಾಲು ಸಲ್ಲಿಸುವ ವೇಳೆ ಭಾರೀ ನೂಕುನುಗ್ಗಲು ಉಂಟಾಗಿ ಜನಜಂಗುಳಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ