ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

Contract mahila pourakarmika

08-03-2018

ಗದಗ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿ ಮಹಿಳಾ ಕಾರ್ಮಿಕರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ದಿನಾಚರಣೆಯಂದೇ ಬೀದಿಗಿಳಿದ ಮಹಿಳಾ ಕಾರ್ಮಿಕರು, ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಪ್ರತಿಭಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

protest pourakarmika ಸ್ವಚ್ಛತೆ ಪುರಸಭೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ