ಬಿಬಿಎಂಪಿಯಲ್ಲಿ ಮಹಿಳಾ ದಿನಾಚರಣೆ

womens day celebration in BBMP

08-03-2018

ಬೆಂಗಳೂರು: ಬಿಬಿಎಂಪಿ ವತಿಯಿಂದ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಣೆ ಮಾಡಲಾಗಿದೆ. ಪಾಲಿಕೆ ಮಹಿಳಾ ಸದಸ್ಯರು ಹಾಗೂ ಅಧಿಕಾರಿಗಳಿಗೆ ಆಯುಕ್ತ ಮಂಜುನಾಥ್ ಪ್ರಸಾದ್ ಗುಲಾಬಿ ಹೂ ನೀಡಿ ಶುಭಾಶಯ ತಿಳಿಸಿದರು. ಮಹಿಳಾ ದಿನಾಚರಣೆಯಲ್ಲಿ ಶಾಸಕ‌ ಗೋಪಾಲಯ್ಯ. ಮಾಜಿ ಉಪ ಮಹಾ ಪೌರರಾದ ಹೇಮಲತಾ ಗೋಪಾಲಯ್ಯ. ಜೆಡಿಎಸ್ ಪಕ್ಷದ ನಾಯಕಿ ನೇತ್ರ ನಾರಾಯಣ್. ಸೇರಿದಂತೆ ಹಲವು ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ