ಮನೆಗೆ ನುಗ್ಗಿದ ಲಾರಿ: ಓರ್ವ ಸಾವು

A Lorry hit roadside home: One death

08-03-2018 438

ಚಿಕ್ಕಮಗಳೂರು: ಚಾಲಕನ ನಿಂತ್ರಣ ತಪ್ಪಿ ಲಾರಿಯೊಂದು ರಸ್ತೆ ಪಕ್ಕದಲ್ಲಿದ್ದ ಮನೆಗೆ ನುಗ್ಗಿದೆ. ಜಿಲ್ಲೆಯ ತರೀಕೆರೆ ತಾಲ್ಲೂಕಿನ ಚಟ್ನಹಳ್ಳಿ ಲಂಬಾಣಿ ತಾಂಡಾದಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಮೊದಲು ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಪಕ್ಕದಲ್ಲಿದ್ದ ಮನೆಗೆ ನುಗ್ಗಿದೆ. ಘಟನೆಯಲ್ಲಿ, ಓರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳನ್ನು ತರೀಕೆರೆ ಸರ್ಕಾರಿ ಅಸ್ಪತ್ರೆ ದಾಖಲಿಸಲಾಗಿದೆ. ಲಾರಿ ಗುದ್ದಿದ್ದರಿಂದ ಮನೆಯ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ.


ಸಂಬಂಧಿತ ಟ್ಯಾಗ್ಗಳು

accident lorry ನಿಂತ್ರಣ ಸರ್ಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ