ಕೆಎಸ್ಆರ್ಟಿಸಿ ಇಂದ ಮಹಿಳಾ ದಿನಾಚರಣೆ

Women

08-03-2018

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಕೆ.ಎಸ್.ಆರ್.ಟಿ.ಸಿ ಡಿಪೋ 4ರಲ್ಲಿ ಮಹಿಳಾ ದಿನಾಚರಣೆ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ, ಕೆಎಸ್ ಆರ್ ಟಿಸಿ ಎಂಡಿ ಉಮಾ ಶಂಕರ್, ಅಧ್ಯಕ್ಷ ಗೋಪಾಲ್ ಪುಜಾರಿ, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಮಂಜುನಾಥ್ ಹಾಗು ಕೆಎಸ್ ಆರ್ ಟಿಸಿ ನಿರ್ದೇಶಕರುಗಳು ಭಾಗಿಯಾಗಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರನ್ನು ಆಹ್ವಾನಿಸಲಾಗಿತ್ತು. ಮಹಿಳೆಯರಿಗೆ ಗೌರವ ನೀಡುವ ಸಲುವಾಗಿ ಕಾರ್ಯಕ್ರಮದಲ್ಲಿ, ನರಸಮ್ಮನವರಿಗೆ ಗೌರವ ಸಲ್ಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

womens Sulagitti Narsamma ಅಂತರಾಷ್ಟ್ರೀಯ ಗೌರವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ