ಅಬಕಾರಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ACB attack on excise officer in mangalore

09-03-2018

ಮಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಅಬಕಾರಿ ಡಿವೈಎಸ್ಪಿ ವಿನೋದ್ ಅವರ ಮನೆ ಹಾಗು ಕಚೇರಿ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಇವರ ವಿರುದ್ಧ ಉಡುಪಿಯಲ್ಲಿ ಅಕ್ರಮ ಅಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಅದರಂತೆ ಮಂಗಳೂರಿನ ಕುಂಟಿಕಾನ ಬಳಿಯ ಮನೆ, ಮಂಗಳೂರು ಕಚೇರಿ ಮತ್ತು ಆತನ ಕಾರು ಚಾಲಕನ ಮನೆಯ ಮೇಲೂ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಎಸ್ಪಿ ಶೃತಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

excise ACB ನೇತೃತ್ವ ಪರಿಶೀಲನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ