ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Dead body found near nelamangala

09-03-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದ ಸಿದ್ದರಬೆಟ್ಟದ ಕೊಳದಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಐತಿಹಾಸಿಕ ಕಂಚಿನ ದೋಣೆ ಕಲ್ಯಾಣಿಯಲ್ಲಿ ಪತ್ತೆಯಾದ ಶವ ಕೊಳೆತ ಸ್ಥಿತಿಯಲ್ಲಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದ್ದು, ಡಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

dead body murder ಪ್ರಕರಣ ಐತಿಹಾಸಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ