ಗುಂಡು ಹಾರಿಸಿಕೊಂಡು ಮಹಿಳೆ ಆತ್ಮಹತ್ಯೆ

A woman shot herself with gun

10-03-2018 226

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ಸಮೀಪದ ಚಿಕ್ಕಾರ ಗ್ರಾಮದಲ್ಲಿ ಮಹಿಳೆಯೊಬ್ಬರು ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಮ್ಯ(32)ಮೃತ ಮಹಿಳೆ. ಕಳೆದ ಮೂರು ವರ್ಷಗಳ ಹಿಂದೆ ಪತಿಯಿಂದ ವಿಚ್ಚೇದನ ಪಡೆದಿದ್ದರು ಎಂದು ತಿಳಿದು ಬಂದಿದೆ. ಗುಂಡು ಹಾರಿಸಿಕೊಂಡ ಸೌಮ್ಯರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಈಕೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಕಳೆದ ಮೂರು ದಿನಗಳ ಹಿಂದಷ್ಟೇ ಚಿಕ್ಕಾರದ ಮನೆಗೆ ಆಗಮಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Soot out Suicide ನರ್ಸ್ ವಿಚ್ಚೇದನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ