ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಬಡಿದಾಟ

Dissent in belgaum BJP: fight between ticket Aspirants

12-03-2018

ಬೆಳಗಾವಿ: ಜಿಲ್ಲೆಯ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮಾಜಿ ಶಾಸಕ ಅಭಯ್ ಪಾಟೀಲ್ ಸೇರಿದಂತೆ 7ಜನರ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪಾಂಡುರಂಗ ದೋತ್ರೆ ಮೇಲೆ ಅಭಯ ಪಾಟೀಲ್ ಹಲ್ಲೆ ಮಾಡಿದ್ದರು. ಅಭಯ್ ಪಾಟೀಲ್ ಮತ್ತು ಪಾಂಡುರಂಗ ದೋತ್ರೆ ಇಬ್ಬರೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು.


ಸಂಬಂಧಿತ ಟ್ಯಾಗ್ಗಳು

complaint ticke ಮಾಜಿ ಶಾಸಕ ಅಭಯ ಪಾಟೀಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ