ಯುಗಾದಿ ನಂತರ ಜೆಡಿಎಸ್ 2ನೇ ಪಟ್ಟಿ- ಹೆಚ್ಡಿಕೆ

JDS 2nd list: after ugadi said kumaraswamy

12-03-2018

ರಾಯಚೂರು: ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಯುಗಾದಿ ನಂತರ ಬಿಡುಗಡೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ. ರಾಯಚೂರಲ್ಲಿ ಮಾತನಾಡಿದ ಅವರು, ಈಗ ಎಲ್ಲಾ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಅಶೊಕ್ ಖೇಣಿ ಸೇರ್ಪಡೆ ವಿಚಾರದ ಕುರಿತು ಮಾತನಾಡಿ, ಖೇಣಿ ಸೇರ್ಪಡೆಯಿಂದೆ ನೈಸ್ ಹಗರಣ ಮುಚ್ಚಿಹಾಕುವ ಹುನ್ನಾರ, ಕಾಂಗ್ರೆಸ್ ಮೊದಲಿಂದಲೂ ಭ್ರಷ್ಟರಿಗೆ ಆಶ್ರಯ ನೀಡುತ್ತಾ ಬಂದಿದೆ ಎಂದು ಕಿಡಿಕಾರಿದರು.

 


ಸಂಬಂಧಿತ ಟ್ಯಾಗ್ಗಳು

Kumaraswamy election ಅಭ್ಯರ್ಥಿ ಭ್ರಷ್ಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ