ಯುವಕನೊಬ್ಬನ ಬರ್ಬರ ಕೊಲೆ...

Horrific murder of young man in kalburgi

12-03-2018 453

ಕಲಬುರಗಿ: ಜಿಲ್ಲೆಯ ಗಣೇಶ್ ನಗರದಲ್ಲಿ ಶಿವಕುಮಾರ (25) ಎಂಬ ಯುವಕನೊರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಪ್ರಭಾಕರ್ ಎಂಬುವರಿಗೂ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ನಿನ್ನೆ ರಾತ್ರಿ ಶಿವಕುಮಾರ ಹಾಗು ಪ್ರಭಾಕರ್ ಮನೆಗೆ ತೆರಳುತ್ತಿದ್ದಾಗ ಕೃತ್ಯ ಎಸಗಿದ್ದಾರೆ. ಗಾಯಗೊಂಡ ಪ್ರಭಾಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂ.ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

murder stabbed ಬರ್ಬರ ಆರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ