'ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ'

i will not leave congress said Shamanuru Shivashankarappa

12-03-2018

ದಾವಣಗೆರೆ: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಕಳೆದ ಐವತ್ತು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದೇನೆ ತಾನು ಬಿಜೆಪಿ ಸೇರ್ಪಡೆ ವಿಚಾರ ಶುದ್ಧ ಸುಳ್ಳು ಎಂದು ಹೇಳಿದ್ದಾರೆ. ಯಡಿಯೂರಪ್ಪ ನವರ ಜೊತೆ ಊಟ ಮಾಡಿದ ತಕ್ಷಣ ಬಿಜೆಪಿ ಸೇರುತ್ತಾರಾ..? ಆಹ್ವಾನ ನೀಡಿದ ತಕ್ಷಣ ನಾನು ಬಿಜೆಪಿಗೆ ಹೋಗಲು ಸಾಧ್ಯವೇ..? ಬೇಕಾದರೆ ಯಡಿಯೂರಪ್ಪ ಕಾಂಗ್ರೆಸ್ ಗೆ ಬರಲಿ, ಅವರ ಜೊತೆ ಬೇರೆಯವರು ಬರಲಿ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Shamanuru Shivashank BJP ಯಡಿಯೂರಪ್ಪ ಕಾಂಗ್ರೆಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ