ಸರಗಳ್ಳರಿಂದ ಯುವಕನಿಗೆ ಚಾಕು ಇರಿತ

chain snatcher stabbed on student

13-03-2018

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದೆ. ಗೋವಿಂದರಾಜನಗರದಲ್ಲಿ ಸರಗಳ್ಳರು ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿ ನಿಖಿಲ್(18) ಇರಿತಕ್ಕೊಳಗಾದ ಯುವಕ. ಮುಂಜಾನೆ ದೇವಸ್ಥಾನಕ್ಕೆ ಹೋಗಿ ಹಿಂದಿರುಗುವಾಗ ಬೈಕ್ ನಲ್ಲಿ ಬಂದ ಸರಗಳ್ಳರು ನಿಖಿಲ್ ಬಳಿ ಚಿನ್ನದ ಸರ ಕದಿಯಲು ಯತ್ನಿಸಿದ್ದಾರೆ. ಈ ವೇಳೆ ಯುವಕ ಜೋರಾಗಿ ಕಿರುಚಿಕೊಂಡದ್ದರಿಂದ  ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣ ಯುವಕನ ನೆರವಿಗೆ ಬಂದ ಸ್ಥಳೀಯರು ನಿಖಿಲ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

chain snatch reobbery ಇರಿತ ಹಾವಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ