ಶಾಸಕ ಮತ್ತು ಜಿ.ಪಂ ಸದಸ್ಯನ ಜಟಾಪಟಿ

MLA vs Zilla panchayat member

13-03-2018

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ ಕೆ.ಆರ್.ಪೇಟೆ ಶಾಸಕ ಜೆಡಿಎಸ್ನ ನಾರಾಯಣಗೌಡ ಮತ್ತು ಜಿಲ್ಲಾ ಪಂಚಾಯತಿ ಸದಸ್ಯ ಹಾಗು ಕಾಂಗ್ರೆಸ್ ಮುಖಂಡ ದೇವರಾಜು ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು, ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಮಂಡ್ಯ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಶಾಸಕ ಮತ್ತು ಜಿಲ್ಲಾ ಪಂಚಾಯತಿ ಸದಸ್ಯನನ್ನು‌ ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

M.krishanappa zilla panchayat ಉಸ್ತುವಾರಿ ಕಾಮಗಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ