ರಾಜ್ಯ ಕಾಂಗ್ರೆಸ್ ವಿರುದ್ಧ ವಿಜಯವರ್ಗೀಯ ಕಿಡಿ

Kailash Vijayvargiya commet on state congress

13-03-2018

ಕೊಪ್ಪಳ: ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಿಂದ ಜನರು ಬೇಸತ್ತಿದ್ದಾರೆ, ಸಿದ್ದರಾಮಯ್ಯ ಕೇವಲ ಮತ ರಾಜಕಾರಣ ಮಾಡುತ್ತಿದ್ದಾರೆ ಎಂದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್ ನಾಯಕರು ಬಡತನ ನಿರ್ಮೂಲನೆ ಬಗ್ಗೆ ಮಾತನಾಡುತ್ತಾರೆ ಆದರೆ ಈವರೆಗೆ ಬಡವರಿಗೆ ಸ್ಪಂದಿಸುವ ಕಾರ್ಯ ನಡೆಯುತ್ತಿಲ್ಲ. ಕರ್ನಾಟಕದಲ್ಲಿ ಭ್ರಷ್ಟಚಾರ, ದಬ್ಬಾಳಿಕೆ, ಹಿಂದುಗಳ ಹತ್ಯೆಗಳು ಹೆಚ್ಚಾಗಿವೆ. ಯಾರೊಬ್ಬೊರನ್ನು ಬಂಧಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ