1ಟನ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಶ

1 ton of banned plastic captured by officers

14-03-2018

ಮೈಸೂರು: ಪ್ಲಾಸ್ಟಿಕ್ ವಿರುದ್ಧ ಸಮರ ಸಾರಿರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಮಳಿಗೆ, ಅಂಗಡಿಗಳ ಮೇಲೆ ದಾಳಿ ಮುಂದುವರೆಸಿದ್ದಾರೆ. ಪಾಲಿಕೆ ಆಯುಕ್ತ ಜಿ.ಜಗದೀಶ್ ನೇತೃತ್ವದಲ್ಲಿ, ಸಂತೆಪೇಟೆಯ ಮೂರನೇ ಕ್ರಾಸ್ ಕೌಸಲ್ಯ ಕಾಂಪ್ಲೆಕ್ಸ್ ನಲ್ಲಿ ಸಂಗ್ರಹಿಸಿಡಲಾದ ಒಂದು ಟನ್ನಿಗೂ ಅಧಿಕ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. 40 ಮೈಕ್ರಾನ್ ಗಳಿಗಿಂತ ದಪ್ಪವಿರುದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಈ ಹಿಂದೆ ಅಧಿಕಾರಿಗಳು ಅಕ್ರಮವಾಗಿ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಮಳಿಗೆಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಅದನ್ನು ನಿರ್ಲಕ್ಷ್ಯಿಸಿ ದಾಸ್ತಾನಿಕರಿಸಿಕೊಂಡಿದ್ದಕ್ಕಾಗಿ ದಂಡ ವಿಧಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

40 microns plastic ಎಚ್ಚರಿಕೆ ಅಂಗಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ