ಜವಳಿ ಉದ್ಯಮಿ ಮನೆ ಮೇಲೆ ಐಟಿ ದಾಳಿ

IT attack on textile businessman

14-03-2018

ದಾವಣಗೆರೆ: ದಾವಣಗೆರೆಯಲ್ಲಿ ಐಟಿ ದಾಳಿ ಮುಂದುವರೆದಿದೆ. ರಾಜ್ಯದ ಪ್ರಖ್ಯಾತ ಜವಳಿ ಉದ್ಯಮಿ ಬಿ.ಸಿ.ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಸಿ.ಶಿವಕುಮಾರ್ ಅವರು ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮಾಲೀಕರು. ಬೆಂಗಳೂರು ಹಾಗೂ ದಾವಣಗೆರೆಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಬಿಎಸ್ ಚನ್ನಬಸಪ್ಪ ಜವಳಿ ಅಂಗಡಿಗಳ ಮೇಲೂ ಐಟಿ ದಾಳಿ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ