ಮೈಸೂರು: ಎನ್.ಆರ್.ಕ್ಷೇತ್ರದಲ್ಲಿ ಜೆಡಿಎಸ್ ಭಿನ್ನಮತ..!

Dissent in mysore(n.r constituency) jds..!

14-03-2018

ಮೈಸೂರು: ಜಿಲ್ಲೆಯ ಎನ್.ಆರ್.ಕ್ಷೇತ್ರದ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಎನ್.ಆರ್.ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮೇಯರ್ ಸಂದೇಶ್ ಸ್ವಾಮಿಗೆ ಜೆಡಿಎಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಆದರೆ ಎನ್.ಆರ್. ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠರು ಅಬ್ದುಲ್ಲಾ ಅವರಿಗೆ ಮಣೆ ಹಾಕಿದ್ದು, ಟಿಕೆಟ್ ಘೋಷಣೆ ಬಳಿಕ ಸಂದೇಶ್ ಸ್ವಾಮಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದಾದ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಜಿಗಿಯಲು ತಯಾರಿ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

EX mayor dissent ಎನ್.ಆರ್.ಕ್ಷೇತ್ರ ಭಿನ್ನಮತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ