ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ನಂಜುಡೇಶ್ವರನ ದರ್ಶನ ಪಡೆದ ಹೆಚ್.ಡಿ.ಕೆ

Kannada News

10-05-2017

ಮೈಸೂರು: ಇಂದು ಬುದ್ದ ಪೂರ್ಣಿಮೆ ಹಿನ್ನೆಲೆ. ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ನಂಜುಡೇಶ್ವರನ ದರ್ಶನ ಪಡೆದರು. ಬಳಿಕ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಜೆಡಿಎಸ್ ಶಾಸಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯರುಗಳಾದ ಅಪ್ಪಾಜಿಗೌಡ, ಚೌಡರೆಡ್ಡಿ, ರಮೇಶ್ ಬಾಬು ಸೇರಿದಂತೆ ಹಲವರು ಕುಮಾರಸ್ವಾಮಿಯವರೊಂದಿಗೆ ಸಾಥ್ ನೀಡಿದರು.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ