ತೊಗರಿ ಬೇಳೆ ರಸ್ತೆಗೆ ಸುರಿದು ಪ್ರತಿಭಟನೆ

farmers protest in vijayapura

15-03-2018

ವಿಜಯಪುರ: ತೊಗರಿ ಕೇಂದ್ರದಲ್ಲಿ ರೈತರಿಂದ ಲಂಚ ಪಡೆದು ತೊಗರಿ ಖರೀದಿಸುತ್ತಿದ್ದಾರೆ ಎಂದು ಆರೋಪಿಸಿ ರೈತರೊಬ್ಬರು ತೊಗರಿ ಬೇಳೆ ರಸ್ತೆಗೆ ಸುರಿದು, ಅಧಿಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ದೇವರಹಿಪ್ಪರಗಿಯ ರೈತ ಗುರುರಾಜ ಗಡೇದ ಎಂಬುವರು ತೊಗರಿ ರಸ್ತೆಗೆ ಸುರಿದು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಂದ ಪಡೆದ ಲಂಚ ವಾಪಸು ನೀಡುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

farmers protest ಕೇಂದ್ರ ಸರ್ಕಾರ ಲಂಚ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ