ಜೂಜುಕೋರರ ಬಂಧನ

police arrested 5 gamblers

16-03-2018

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ಬೀಡಗಾನಹಳ್ಳಿಯಲ್ಲಿ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ರಮಣಾರೆಡ್ಡಿ, ರಾಘವರೆಡ್ಡಿ, ಶ್ರೀನಿವಾಸ್, ವಿನೋದ್ ಕುಮಾರ್ ಮತ್ತು ಚನ್ನಕೇಶವ ಬಂಧಿತ ಆರೋಪಿಗಳು. ಬಂಧಿತರಿಂದ 1,06,861 ರೂ.ನಗದು ಹಾಗೂ 5 ಮೊಬೈಲ್, ಒಂದು ಆಟೋ, ಎರಡು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಇನ್ನೂ ಮೂವರು ಪರಾರಿಯಾಗಿದ್ದು ಹುಡುಕಾಟ ನಡೆಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

gambeling arrested ರಾಯಲ್ಪಾಡು ಜೂಜು ಅಡ್ಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ