ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

A person Commit Suicide by Fire

17-03-2018

ಮಂಡ್ಯ: ಪಾಂಡವಪುರ ತಾಲ್ಲೂಕಿನ ಎಲೆಕೆರೆ ಗ್ರಾಮದಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಘು(45) ಮೃತ ದುರ್ದೈವಿ. ಪಾರ್ಶ್ವವಾಯು ಪೀಡಿತನಾಗಿದ್ದ ಈತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

suicide burnt alive ಪಾರ್ಶವಾಯು ಪರಿಶೀಲನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ